ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಭೂರು-ಮುಗೇರಪಡ್ಪು ಕಾಲೊನಿ ರಸ್ತೆಗೆ ಮಂಜೂರಾದ ರೂ 10ಲಕ್ಷ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.

22btl-shambhur

ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಮಮತಾ ಎಸ್.ಗಟ್ಟಿ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷ ಎನ್.ಪ್ರಕಾಶ ಕಾರಂತ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದ ಸಾಲ್ಯಾನ್, ಮಾಜಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಆಲ್ಬರ್ಟ್  ಮಿನೇಜಸ್, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಉಮೇಶ್ ಭಟ್, ಕಿರಿಯ ಎಂಜಿನಿಯರ್ ಪ್ರೀತಂ ಮತ್ತಿತರು ಇದ್ದಾರೆ.

By suddi9

Leave a Reply

Your email address will not be published. Required fields are marked *