ಬಂಟ್ವಾಳ: ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ರೂ .5.00ಲಕ್ಷ ವೆಚ್ಚದಲ್ಲಿ ಗೋಳ್ತಮಜಲು ಗ್ರಾಮದ ಸರಕಾರಿ ಹಿರಿಯ ಪ್ರಾ.ಶಾಲೆಗೆ ಹೋಗುವ ಸಂಪರ್ಕ ದ ಕಾಂಕ್ರಿಟೀಕೃತ ರಸ್ತೆಯನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ , ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

index 1 (1)ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಮಾಜಿ ತಾ.ಪಂ.ಅಧ್ಯಕ್ಷ ಪದ್ಮನಾಭ ರೈ , ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪ್ರಮುಖರಾದ ಹಾಜಿ ಜಿ ಮೊಹಮ್ಮದ್ ಹನೀಫ್, ಹಾಜಿ ಜಿ ಅಬುಬಕ್ಕರ್, ಕೆ.ಅಬುಬಕ್ಕರ್ ಕಲ್ಲಡ್ಕ, ಹುಸೇನ್ ಕಲ್ಲಡ್ಕ, ದಿನೇಶ್ ಶಣೈ, ಬಟ್ಯಪ್ಪ ಶೆಟ್ಟಿ , ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ, ನಝೀರ್ ಬಲ್ಲೆಕೋಡಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದ್ರಹಾಸ್ ಗೋಳ್ತಮಜಲು, ರಮೇಶ್ ನೆಟ್ಲ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *