2015-2016 ನೇ ಶೈಕ್ಷಣಿಕ ವರ್ಷದ ಪ್ರೌಢ ಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವ ವಿಟ್ಲ ಮೂಡ್ನೂರು ಗ್ರಾಮದ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಇವರ ಪುತ್ರಿ ಶ್ರೇಯ ಡಿ ಶೆಟ್ಟಿ.

shreya  ಮತ್ತು 2015-16 ನೇ ಸಾಲಿನ ರಾಜೀವ್ ಗಾಂಧಿ ಖೇಲ್ ಅಭಿಯಾನ್ ಕ್ರೀಡಾಕೂಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿದಿಸುವ  ಶ್ರೇಯ ಡಿ ಶೆಟ್ಟಿ   ಕಾರ್ಕಳದ ಎಸ್ ಎನ್ ವಿ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ.

By suddi9

Leave a Reply

Your email address will not be published. Required fields are marked *