ಕೊಣಾಜೆ: ಕೊಣಾಜೆ ಸಮೀಪದ ಪಜೀರಿನಲ್ಲಿರುವ ಸಂತ ಮರ್ಸಿಯಮ್ಮನವರ ಇಗರ್ಜಿಗೆ ಸೋಮವಾರ ಮಧ್ಯರಾತ್ರಿ ವೇಳೆ ನುಗ್ಗಿರುವ ಕಳ್ಳರು ರೂ.77000 ಬೆಲೆಬಾಳುವ ಸೊತ್ತುಗಳನ್ನು ಕಳವುಗೈದಿದ್ದಾರೆ.
IMG-20151124-WA0006

IMG-20151124-WA0007

IMG-20151124-WA0008

IMG-20151124-WA0009

IMG-20151124-WA0010

IMG-20151124-WA0011ಕೆಲ ತಿಂಗಳುಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಚರ್ಚಿನ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಪೂಜಾ ಸಾಮಾಗ್ರಿ ಸೇರಿದಂತೆ ಒಟ್ಟು ರೂ 77,000 ಬೆಲೆಬಾಳುವ ಸೊತ್ತುಗಳಿಗೆ ಕನ್ನ ಹಾಕಿದ್ದಾರೆ.
ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

By suddi9

Leave a Reply

Your email address will not be published. Required fields are marked *