ವಿಟ್ಲ:ಸಾರ್ವಜನಿಕ ಶಿಕ್ಷಣ ಇಲಾಖೆಯು ಏರ್ಪಡಿಸಿದ 2015 -16ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯು ಸುಬ್ರಹ್ಮಣ್ಯ ಪದವಿ ಪೂರ್ವಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು. ಇದರಲ್ಲಿ ಪ್ರಾಥಮಿಕ ವಿಭಾಗದ ಕಿರಿಯರ ಕೋಲಾಟ ಸ್ಪರ್ಧೆಯಲ್ಲಿ ದ.ಕ.ಜಿ.ಪಂ.ಮಾ.ಹಿ.ಪ್ರಾ.ಶಾಲೆ. ವಿಟ್ಲದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
