ಬಂಟ್ವಾಳ: ಎಸ್ ಎಲ್ ಎನ್ ಪಿ ಪಾಣೆಮಂಗಳೂರು ಶಾಲೆಯಲ್ಲಿ ಜರಗಿದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ, ದ ಕ ಜಿ ಪಂ ಹಿ ಪ್ರಾ ಶಾಲೆ ಕೇಪು ಇಲ್ಲಿನ ವಿದ್ಯಾರ್ಥಿನಿ ನಿಕ್ಷಿತಾ. ನಾರಾಯಣ ಗೌಡ ಮತ್ತು ಜಾನಕಿ ದಂಪತಿಯ ಪುತ್ರಿ. ಇವರು ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಶೆಟ್ಟಿ ಯವರಿಂದ ತರಬೇತಿ ಪಡೆಯುತ್ತಿದ್ದಾರೆ.
