ಬಂಟ್ವಾಳ ತಾಲ್ಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ವತಿಯಿಂದ ಬರಿಮಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಭೇಟಿ ನೀಡಿ ಅಶಕ್ತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಿದರು.

30btl-Barimar ಸಂಘದ ಅಧ್ಯಕ್ಷ ಪ್ರಕಾಶ್ ಅಂಚನ್, ಮುಖ್ಯಶಿಕ್ಷಕಿ ಕಲ್ಯಾಣಿ ಜಿ., ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುನೀತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್, ಪುರುಷೋತ್ತಮ ಅಂಚನ್, ರಾಮಚಂದ್ರ ಕರೆಂಕಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *