ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ರಾಷ್ಟಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಹಂಡೇಲು- ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಹರ್ಷಾ  ಕೋಟ್ಯಾನ್ ಚಿನ್ನದ ಪದಕ ಪಡೆದಿದ್ದಾಳೆ. ಈ ಮೂಲಕ ಸತತ ಮೂರನೇ ಬಾರಿ ರಾಷ್ಟ್ರಮಟ್ಟದ ಪದಕ ಪಡೆದ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

2mood Karate

???????????????????????????????ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಗೆದ್ದಿರುವ ಹರ್ಷಿತಾ  ಕೋಟ್ಯಾನ್, ಉಮೇಶ್ ಕೋಟ್ಯಾನ್- ಕುಶಲ ದಂಪತಿಯ ಪುತ್ರಿ. ಶೋರಿನ್ ರಿಯೂ ಕರಾಟೆ ತರಬೇತಿ ಸಂಸ್ಥೆಯ ನದೀಂ ಹಾಗೂ ಸರ್ಫರಾಜ್ ಈಕೆಗೆ ಕರಾಟೆ ತರಬೇತಿ ನೀಡುತ್ತಿದ್ದಾರೆ.

By Suddi9

Leave a Reply

Your email address will not be published. Required fields are marked *