ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಕೃಷಿ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಪರಿಹಾರಧನ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಮಾನಥ ರೈ ಈಚೆಗೆ ವಿತರಿಸಿದರು. ಸಹಾಯಕ ಕೃಷಿ ನಿರ್ದೇಶಕ ಪಿ.ಎಫ್. ಮಿರಾಂದ, ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಮತ್ತಿತರು ಇದ್ದಾರೆ.

