ಬಂಟ್ವಾಳ : ಪ್ರಧಾನ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಸದಸ್ಯ ಕಾರ್ಯದರ್ಶಿಯಾದ ದೇವಾನಂದ್ ರವರು ಪದೋನ್ನತಿಗೊಂಡು ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾದೀಶರಾಗಿ ವರ್ಗಾವಣೆಗೊಂಡ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀ ಶರಾದ ಚಂದ್ರಶೇಖರ ಯು. ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ನ್ಯಾಯಾಧೀ ಶರಾದ ಆರ್.ಮಹೇಶ್, ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ , ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಹಿರಿಯ ವಕೀಲರಾದ ಪುಂಡಿಕಾಯಿ ನಾರಾಯಣ ಭಟ್, ಉಪಾಧ್ಯಕ್ಷ ರಿಚಾರ್ಡ್ ಡಿಕೋಸ್ತ , ನ್ಯಾಯವಾದಿ ನರೇಂದ್ರನಾಥ ಭಂಡಾರಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *