ಮೂಡುಬಿದರೆ: ಜೈನ ಪದವಿಪೂರ್ವ ಕಾಲೇಜಿನ ಪಿ.ಯು.ಸಿ ವಿದ್ಯಾರ್ಥಿನಿ ಐಶ್ವರ್ಯ ವೈ ಜೈನ್ ಮಧ್ಯಪ್ರದೇಶದ ಸೋನಾಗಿರಿಯಲ್ಲಿ ಜರುಗಿದ ಸಮಾರಂಭದಲ್ಲಿ ಜ್ಞಾನಸಾಗರ ಮುನಿಮಹಾರಾಜರಿಂದ ರಾಷ್ಟ್ರಮಟ್ಟದ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ್ದಾರೆ.
mbd_dec30_2ಮೂಡುಬಿದರೆ ಡಿ.ಜೆ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಶಿಕಾಂತ್ ವೈ ಹಾಗೂ ಶಿರ್ತಾಡಿ ಜವಹರಲಾಲ್ ನೆಹರೂ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಪದ್ಮಾಕ್ಷಿ ಎನ್. ಅವರ ಪುತ್ರಿ.

By suddi9

Leave a Reply

Your email address will not be published. Required fields are marked *