ಕೈಕಂಬ: ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಕೊಳಂಬೆ ಮತ್ತು ಕಂದಾವರ ಈ ಮೂರು ಗ್ರಾಮಗಳ ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಫಲಾನುಭವಿಗಳಿಗೆ ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ಮಂಜೂರಾತಿ ಮಾಡುವ ಬಗ್ಗೆ ವಿಶೇಷ ಗ್ರಾಮ ಸಭೆಯು ಜ.2ರಂದು ಶನಿವಾರ ಮದ್ಯಾಹ್ನ 3ಗಂಟೆಗೆ ಕಂದಾವರ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

By suddi9

Leave a Reply

Your email address will not be published. Required fields are marked *