ಬಂಟ್ವಾಳ:ಬಂಟ್ವಾಳ ತಾಲೂಕಿನ ಮೊಡಂಕಾಪು ಕಾರ್ಮಲ್ ಕಾನ್ವೆಂಟ್ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿ ಸೌಂದರ್ಯ ಇವರು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 595 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈಕೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷೆ ಬಬಿತಾ ಕೋಟ್ಯಾನ್-ಗುರುನಾಥ್ ದಂಪತಿ ಪುತ್ರಿ.

