ಮುಂಬಯಿ, : ಕರ್ನಾಟಕ ಸಂಘ ಮುಂಬಯಿ ಸಂಸ್ಥೆಯು ಆಯೋಜಿಸಿದ್ದ20ನೇ ಅಖಿಲ ಭಾರತ ಕುವೆಂಪು ಸ್ಮಾರಕ ಕನ್ನಡ ಏಕಾಂಕ ನಾಟಕ ಸ್ಪರ್ಧೆಯು ಇಂದಿಲ್ಲಿ ಆದಿತ್ಯವಾರ ಮಾಟುಂಗ ಪಶ್ಚಿಮದಲ್ಲಿನ ಡಾ| ಎಂ.ವಿಶ್ವೇಶ್ವರಯ್ಯ ಸಭಾಗೃಹದಲ್ಲಿ ಪ್ರದರ್ಶನಪಟ್ಟಿತು. ಆ ಪಯ್ಕಿ ಭೂಮಿಕಾ ಹಾರಾಡಿ ತಂಡವು ಹೂಲಿ ಶೇಖರ್ ರಚಿಸಿ, ಬಿ.ಎಸ್ ರಾಮಶೆಟ್ಟಿ ಹಾರಾಡಿ ನಿರ್ದೇಶಿತ `ಅರಗಿನ ಬೆಟ್ಟ’ ನಾಟಕ ಮತ್ತು ಸುಮನಸಾ ಕೊಡವೂರು ತಂಡದ ಭಾಸ್ಕರ ಭಟ್ ರಚಿಸಿ ಜಯರಾಮ ನೀಲಾವರ ನಿರ್ದೇಶಿತ `ದಾಸ್ಯದ ಸಂಕೋಲೆ’ ನಾಟಕದ ದೃಶ್ಯಗಳು.








‘
‘
‘
‘
‘