ಬಂಟ್ವಾಳ: ಕಾಮಾಜೆ ವಾರ್ಡಿನ ಬಿಜೆಪಿ ಸಮಿತಿ ಅಧ್ಯಕ್ಷರಾಗಿ ಅಶೋಕ್ ಕಾಮಾಜೆ ಮತ್ತು ಕಾರ್ಯದರ್ಶಿ ರಮೇಶ ಭಂಡಾರಿ ಆಯ್ಕೆಯಾಗಿದ್ದಾರೆ. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

