ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ವಾರ್ಡಿನ ಫಲಾನುಭವಿಗಳಿಗೆ ಪುರಸಭಾ ವತಿಯಿಂದ ಚೌಟ ಗ್ಯಾಸ್ ಏಜನ್ಸಿಯವರು ಗ್ಯಾಸ್ ಕಿಟ್ ವಿತರಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಮತ್ತಿತರರು ಉಪಸ್ಥಿತರಿದ್ದರು.

kamaje

By suddi9

Leave a Reply

Your email address will not be published. Required fields are marked *