ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪುರುಷ ಎನ್.ಸಾಲ್ಯಾನ್ ಇವರು ಜಿಲ್ಲಾ ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಒಕ್ಕೂಟದ ರಾಜ್ಯ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ. ಪುದು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ದುಡಿದು ಅನುಭವ ಹೊಂದಿದ್ದಾರೆ.
13btl-PURSHAN SALYAN

By suddi9

Leave a Reply

Your email address will not be published. Required fields are marked *