ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶಶಿಕಾಂತ ಮಣಿ ಸ್ವಾಮೀಜಿ ಉದ್ಘಾಟಿಸಿದರು. ನಂತರ ಯಕ್ಷ ಸಿಂಧೂರ ಪ್ರತಿಷ್ಠಾನ ವಿಟ್ಲ ಇವರಿಂದ ಯಕ್ಷಗಾನ ಬಯಲಾಟ `ಪ್ರಮೀಳಾ ಸಂಧಾನ – ಘೋರ ಭೀಷಣ ಕಾಳಗ’ ಕಾರ್ಯಕ್ರಮ ನಡೆಯಿತು .

SUDDI9 MEDIA NETWORK