ಬಂಟ್ವಾಳ: ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ಆರೋಗ್ಯ ಇಲಾಖೆ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕುವ ಕಾರ್ಯಕ್ರಮ ಬಂಟ್ವಾಳದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ, ರೋಟರಿ ಕ್ಲಬ್ ಅಧ್ಯಕ್ಷ ಕರುಣಾಕರ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಪ್ರಭು, ಆಡಳಿತ ವೈದ್ಯಾಧಿಕಾರಿ ಡಾ. ರಾಧಿಕ ಉಪಸ್ಥಿತರಿದ್ದರು.
BTW_JAN17_2

By suddi9

Leave a Reply

Your email address will not be published. Required fields are marked *