ಮೂಡುಬಿದರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಪವರ್‍ಲಿಪ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಬೆಳಗಾವಿಯನ್ನು ವಿಶ್ವೇಶ್ವರಾಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ರಹೆನಾ ಸಿ.ಜೆ. 84+ ಕೆಜಿ ದೇಹತೂಕ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

