ಚೆಣ್ಣೈಯಲ್ಲಿ ಜ.16ರಿಂದ ಜ. 19 ರತನಕ, ಜರಗಿದ 2015-16 ನೇ ಸಾಲಿನ ರಾಜೀವ್ ಗಾಂಧಿ ಖೇಲ್ ಅಭಿಯಾನ್ ಕ್ರೀಡಾಕೂಟದ ಶೆಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ರಜತ ಪದಕವನ್ನು ಗಳಿಸಿದ ವಿಟ್ಲ ಮೂಡ್ನೂರು ಗ್ರಾಮದ ಕುಂಡಡ್ಕ ಅಬೀರಿ ದಯಾನಂದ ಶೆಟ್ಟಿ ಮತ್ತು ಜ್ಯೋತಿ ಡಿ ಶೆಟ್ಟಿಯವರ ಪುತ್ರಿ ಶ್ರೇಯ ಡಿ ಶೆಟ್ಟಿ.
20160119_111029

ಇವರು ಎಸ್ ಎನ್ ವಿ ಆಂಗಲ ಮಾಧ್ಯಮ ಪ್ರೌಢ ಶಾಲೆ ಕಾರ್ಕಳದ 9 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ದೈಹಿಕ ಶಿಕ್ಷಕ ಪ್ರಭಾಕರ್ ಜೈನ್ ರವರಿಂದ ತರಬೇತಿ ಪಡೆಯುತ್ತಿದ್ದಾರೆ

By suddi9

Leave a Reply

Your email address will not be published. Required fields are marked *