ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾರೆಂಕಿ ಸಮೀಪದ ಕೋಲ್ಪೆದಬೈಲು ನಿವಾಸಿ ಅಹ್ಮದ್ ಎಂಬವರ ಪುತ್ರ ಅಬ್ದುಲ್ ಹಮೀದ್ ಎಂಬವರಿಂದ ರೂ 16.11ಲಕ್ಷ ಮೊತ್ತದ ಗೇರುಬೀಜ ಖರೀದಿಸಿ ಬಳಿಕ ಹಣ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ ಘಟನೆ ಗುಉವಾರ ನಡೆದಿದೆ. ಆರೋಪಿಗಳನ್ನು ಇಲ್ಲಿನ ನಿವಾಸಿಗಳಾದ ಅಬ್ದುಲ್ ಹಮೀದ್ ಮತ್ತು ಉಮ್ಮರ್ ಎಂದು ಗುಉತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
