ಬಂಟ್ವಾಳ : ಕಳ್ಳಿಗೆ ಗ್ರಾಮ ಪಂ.ವ್ಯಾಪ್ತಿಯ ಪಚ್ಚಿನಡ್ಕ-ಪನ್ನಡ್ಕ ರಸ್ತೆಗೆ ರೂ.3.00ಲಕ್ಷ ಅನುದಾನದ ಕಾಂಕ್ರೀಟಿಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.

KAR_5755ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಮಮತಾ ಗಟ್ಟಿ, ಗ್ರಾ.ಪಂ.ಅಧ್ಯಕ್ಷೆ ರತ್ನಾ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ., ಜಗ ದೀಶ್ ಕುಂದರ್, ಮಹಮ್ಮದ್ ಶರೀಫ್, ಪಂ.ಸದಸ್ಯರಾದ ಮಧುಸೂದನ್ ಶೆಣೈ, ವಿಜಯ ಡಿಸೋಜ, ಭೂನ್ಯಾಯ ಮಂಡಳಿ ಸದಸ್ಯ ದಿವಾಕರ ಪಂಬದಬೆಟ್ಟು, ಪ್ರಮುಖರಾದ ಸೇಸಪ್ಪ ಕೋಟ್ಯಾನ್, ಭುವನೇಶ್ ಪಚ್ಚಿನಡ್ಕ, ಜಫರಿನ್ ರೋಡ್ರಿಗಸ್, ವೆಂಕಪ್ಪ ಪೂಜಾರಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *