ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಅನಂತ ಕೃಷ್ಣ ಕಾಮತ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.
27vp vastu pradarshanaಶಾಲಾ ಸಂಚಾಲಕ ಜೆ.ಬಿ.ಸಿಕ್ವೇರ, ಪ್ರಾಂಶುಪಾಲ ಮಹೇಶ್ ಶೆಟ್ಟಿ, ಸಂಘದ ಪದಾಧಿ üಕಾರಿಗಳು, ಸದಸ್ಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *