ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟ, ಆಳ್ವಾಸ್ ಕಾಲೇಜಿನ ಆತ್ಮಶ್ರೀಗೆ ಬೆಳ್ಳಿ, ಧನುಶ್ರೀಗೆ ಕಂಚಿನ ಪದಕ
ಮೂಡುಬಿದಿರೆ: ಮೈಸೂರು ವಿ.ವಿ.ಯಲ್ಲಿ ನಡೆದ ಅಂತರ್ ವಿಶ್ವವಿದ್ಯಾನಿಲಯ ಕುಸ್ತಿ ಪಂದ್ಯಾಟದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಆತ್ಮಶ್ರೀ ಹೆಚ್.ಎಸ್. 60ಕೆ.ಜಿ. ವಿಭಾಗದಲ್ಲಿ ದ್ವಿತೀಯ ಹಾಗೂ ಧನುಶ್ರೀ ಪಾಟೀಲ 48ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.