ಮೂಡುಬಿದಿರೆ: ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ವಲಯಗಳ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಎಸ್.ಡಿ.ಎಂ ಕಾಲೇಜು ಉಜಿರೆ ತಂಡವನ್ನು ಸೋಲಿಸಿ ಸತತ 11ನೇ ಬಾರಿ ಸಾಹುಕಾರ ಅಂತಯ್ಯ ಶೆಟ್ಟಿ ಸ್ಮಾರಕ ಶಾಶ್ವತ ಫಲಕವನ್ನು ತನ್ನದಾಗಿಸಿಕೊಂಡಿದೆ.

SUDDI9 MEDIA NETWORK