ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಬೊಬ್ಬರ್ಯಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ಬೊಬ್ಬರ್ಯ ದೈವದ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಪುರಸಭಾ ಸದಸ್ಯ ಬಿ.ದೇವದಾಸ ಶೆಟ್ಟಿ ಸಮಿತಿ ಪ್ರಮುಖರಾದ ವಸಂತ ಕುಮಾರ್ ಅಣ್ಣಳಿಕೆ, ಜಯಂತ ಪಿಲ್ಕಾಜೆ, ಹರಿಶ್ಚಂದ್ರ ಹೆಗ್ಡೆ, ಎಂ.ದುರ್ಗಾದಾಸ ಶೆಟ್ಟಿ ಮತ್ತಿತರರು ಇದ್ದರು.
