ಬಂಟ್ವಾಳ:ತಾಲ್ಲೂಕಿನ ಸಿದ್ಧಕಟ್ಟೆ ಸೈಂಟ್ ಪ್ಯಾಟ್ರಿಕ್ ಚರ್ಚ್ಗೆ ಭಾನುವಾರ ಭೇಟಿ ನೀಡಿದ ಧರ್ಮಾಧ್ಯಕ್ಷ ಡಾ.ಅಲೋಸಿಯಸ್ ಪಾವ್ಲ್ ಡಿಸೋಜ ವಿರುದ್ಧ ಇಲ್ಲಿನ ಯುನೈಟೆಡ್ ಕ್ರಿಶ್ಚಿಯನ್ ಎಸೋಸಿಯೇಶನ್ ಘಟಕ ಸದಸ್ಯರು ಕಪ್ಪು ಪಟ್ಟಿ ಧರಿಸಿ ಧಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
2btl-SIDDAKATTE
ಬಿಷಪರು ಇಲ್ಲಿ ಭಕ್ತರ ಹಕ್ಕು ದಮನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೌನ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ವಿವಿಧ ಘೋಷಣಾ ಫಲಕ ಪ್ರದರ್ಶಿಸಿದರು. ಸಮಿತಿ ಸದಸ್ಯ ಕೆ.ಪಿ.ಲೋಬೋ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *