ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಇವರು ಬುಧವಾರ ಬಿ.ಸಿ.ರೋಡ್‍ನಲ್ಲಿ ನಾಮಪತ್ರ ಸಲ್ಲಿಸಿದರು.
3btl-Thungappa Bngeraಚುನಾವಣಾಧಿಕಾರಿ ಡಾ.ಅಶೋಕ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಕ್ಷೇತ್ರಾಧ್ಯಕ್ಷ ಜಿ.ಆನಂದ, ಎಪಿಎಂಸಿ ಮಾಜಿ ಅಧ್ಯಕ್ಷ ರೊನಾಲ್ಡ್ ಡಿಸೋಜ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *