ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಶಿಕ್ಷಣ ಇಲಾಖೆಯ ಹಿಲ್ಡಾ ಫೆರ್ನಾಂಡಿಸ್ ಇವರು ಈಚೆಗೆ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಡಿಸ್ಕಸ್ ಮತ್ತು ಜಾವೆಲಿನ್ ಎಸೆತ ವಿಭಾಗದಲ್ಲಿ ದ್ವಿತೀಯ ಸ್ಥಾನ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
SUDDI9 MEDIA NETWORK