ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇಲ್ಲಿನ ಭಜನಾ ಮಂಡಳಿ ವತಿಯಿಂದ ಇದೇ 14ರಂದು ಸಂಜೆ 7ನೇ ವರ್ಷದ ಭಜನಾ ಮಂಗಲೋತ್ಸವ ನಡೆಯಲಿದೆ.
ಅಂದು ಮಧ್ಯಾಹ್ನ ಚಂಡಿಕಾಯಾಗ ಸಹಿತ ಋಷಿಪಂಚಮಿ, ದುರ್ಗಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
