ಮೂಡುಬಿದರೆ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ಪೆಟ್ರೋಲ್,ಡಿಸೇಲ್ ಬೆಲೆ ಇಳಿಕೆಯಾಗಿಲ್ಲ. ರೂ.30ರಲ್ಲಿ ಗ್ರಾಃರಿಗೆ ಪೆಟ್ರೋಲ್ ನೀಡಬೇಕಾದ ಸರ್ಕಾರ ರೂ60ಕ್ಕೂ ಅಧಿಕ ನಿಗಧಿಪಡಿಸಿದೆ.

m-veerappa-moily_8

ಈ ಮೂಲಕ ರೂ.2.5ಲಕ್ಷ ಕೋಟಿಯನ್ನು ಮೋದಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಮೂಡುಬಿದರೆಯ ಸಮಾಜ ಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

By suddi9

Leave a Reply

Your email address will not be published. Required fields are marked *