ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ನಡೆದ 7ನೇ ವರ್ಷದ ‘ಭಜನಾ ಮಂಗಲೋತ್ಸವ’ ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಆಕರ್ಷಕ ನೃತ್ಯ ಭಜನೆ ಸೇವೆ ಸಲ್ಲಿಸಿದರು.
SUDDI9 MEDIA NETWORK