ಬಂಟ್ವಾಳ: ತಾಲ್ಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಕಟೀಲು ಮೇಳದವರಿಂದ ಬುಧವಾರ ರಾತ್ರಿ ನಡೆದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಆಕರ್ಷಕವಾಗಿತ್ತು. 
SUDDI9 MEDIA NETWORK