ಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಕಾವೇಶ್ವರ ದೇವಳದ ವಾರ್ಷಿಕ ಜಾತ್ರಾಮಹೋತ್ಸವವು ಫೆ. 21 ರಿಂದ ಭಾನುವಾರದಿಂದ ಮೊದಲ್ಗೊಂಡು ಫೆ.25ರಂದು ಗುರುವಾರ ದವರೆಗೆ ಶ್ರೀ ಕಾವೇಶ್ವರ ದೇವರ ದಿವ್ಯ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಉದಯ ಪಾಂಗಾಣ್ಣಯ ಇವರ ನೇತೃತ್ವದಲ್ಲಿ ಜರಗಲಿದೆ.
SUDDI9 MEDIA NETWORK