ಬಂಟ್ವಾಳ: ರಾಮಲಕಟ್ಟೆಯಲ್ಲಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿದ್ದು ಗಂಭೀರಾವಸ್ಥೆಯಲ್ಲಿದ್ದ ಅಪರಿಚಿತ ವ್ಯಕ್ತಿಯೋರ್ವನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.

DSC_2659ಆದರೆ ಆತ ಮೃತಪಟ್ಟಿದ್ದು ಶವವನ್ನು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಅಪರಿಚಿತ ವ್ಯಕ್ತಿಯ 5.4 ಎತ್ತರ , ಎಣ್ಣೆಗಪ್ಪು ಮೈಬಣ್ಣ, ದುಂಡುಮುಖ ಗಿಡ್ಡ ಮೂಗು, ಬಿಳಿ ಕಪ್ಪು ಬಣ್ಣದ ಅಡ್ಡ ಗೆರೆಯ ಟೀ ಶರ್ಟು ಹಾಕಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಕ್ಕಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯನ್ನು ಸಂಪಂರ್ಕಿಸುವಂತೆ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *