ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಭಾನುವಾರ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ,ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಇವರಿಗೆ ಸ್ಥಳೀಯ ನಾಗರಿಕರು ಖಡ್ಗ ನೀಡಿ ಸನ್ಮಾನಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಮತ್ತಿತರರು ಇದ್ದರು.






