ಕೈಕಂಬ: ಅಡ್ಡೂರು ಪೊನ್ನೆಲ ನಿವಾಸಿ ಗೋಪಾಲ ಪೂಜಾರಿ (88 ವ) ಅಲ್ಪಕಾಲದ ಅಸೌಖ್ಯದಿಂದ ಮಾ.3 ಗುರುವಾರ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ನಾಲ್ವರು ಪುತ್ರ ಒಬ್ಬಳು ಪುತ್ರಿ ಹಾಗೂ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ.
SUDDI9 MEDIA NETWORK