ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಮಂಗಳವಾರ ನಡೆದ 80ನೇ ರಕ್ತದಾನ ಶಿಬಿರದಲ್ಲಿ ಪುದು ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ ಮಾತನಾಡಿದರು.
ನಾಗರಿಕ ಜಾಗೃತ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ, ನಗರ ಠಾಣಾಧಿಕಾರಿ ನಂದಕುಮಾರ್, ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಮತ್ತಿತರರು ಇದ್ದರು.
