ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಭಂಡಸಾಲೆ-ಆಚಾರಿಪಲ್ಕೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.

ಪ್ರಮುಖರಾದ ಸುದರ್ಶನ್ ಜೈನ್, ಪದ್ಮಾವತಿ ಪೂಜಾರಿ, ಚಂದ್ರಪ್ರಕಾಶ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ದೇವಪ್ಪ ಕುಲಾಲ್, ಪಿಯೂಸ್ ಎಲ್.ರಾಡ್ರಿಗಸ್ ಮತ್ತಿತರರು ಇದ್ದರು.
