ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಬುಧವಾರ ನಡೆದ 10ನೇತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಮತ್ತು ದೀಪ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿದರು. ಶಾಲಾ ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಡಾ.ಎಸ್.ಎಂ.ಹೆಗ್ಡೆ, ನಿಶಾನ್ ಆಳ್ವ ಮತ್ತಿತರರು ಇದ್ದರು.

SUDDI9 MEDIA NETWORK