ಬಂಟ್ವಾಳ ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ರಾತ್ರಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಲ್ಲಿನ ಭಜನಾ ಮಂಡಳಿ ಸದಸ್ಯರು ‘ಭಕ್ತ ಅಂಬರೀಶ ಅಗ್ರಪೂಜೆ’ ಯಕ್ಷಗಾನ ಪ್ರದರ್ಶಿಸಿದರು. ಕಲಾವಿದ ಪ್ರೇಮ್ರಾಜ್ ಕೊಯಿಲ ಮತ್ತಿತರರು ಇದ್ದರು.

SUDDI9 MEDIA NETWORK