ಬಂಟ್ವಾಳ ಪೇಟೆ ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸಿದ ಬ್ರಹ್ಮರಥವನ್ನು ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಮೆರವಣಿಗೆ ಮೂಲಕ ಸಾಗಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ, ಪ್ರಭಾರ ಆಡಳಿತಾಧಿಕಾರಿ ಶೇಷಶಯನ ಕಾರಿಂಜ ಮತ್ತಿತರರು ಇದ್ದರು.

