ಬಂಟ್ವಾಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ರವರ 125ನೆ ಜನ್ಮ ದಿನಾಚರಣೆಯನ್ನು ಇತ್ತೀಚೆಗೆ ತುಂಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಪ್ರವೀಣ್ ಬಿ., ಅಭಿವೃದ್ಧಿ ಅಧಿಕಾರಿ ಶಿವಾನಂದ, ಸದಸ್ಯರಾದ ಝಹೂರು ಅಹ್ಮದ್ ತುಂಬೆ, ಅರುಣ ಬೊಳ್ಳಾರಿ, ಸಂಜೀವ ಪೂಜಾರಿ, ನೇತ್ರ, ಶೋಭಾಲತ ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.![]()
