ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಪ್ರಸಿದ್ಧ ಮುದೆಲ್‍ಮುಟ್ಟಿ ಶ್ರೀ ನಾಲ್ಕೈತ್ತಾಯ ದೈವಸ್ಥಾನಕ್ಕೆ ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅವರು ಶನಿವಾರ ಭೇಟಿ ನೀಡಿದರು. ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಪರಮೇಶ್ವರ ಎಂ., ದಿನೇಶ ಭಂಡಾರಿ, ಮನೋಜ್ ಆಳ್ವ ದಳಂದಿಲ, ಸಂತೋಷ್ ಕುಮಾರ್ ಶೆಟ್ಟಿ ದಳಂದಿಲ ಮತ್ತಿತರರು ಇದ್ದರು.

