ಬಂಟ್ವಾಳ ತಾಲ್ಲೂಕಿನ 30ರಂದು ಸಜಿಪಮುನ್ನೂರು ಗ್ರಾಮದ ಮುದೆಲ್‍ಮುಟ್ಟಿ ನಾಲ್ಕೈತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಸಂಜೆ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿದರು. ಇತಿಹಾಸತಜ್ಞ ಪ್ರೊ.ಕೆ.ತುಕಾರಾಮ ಪೂಜಾರಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ. ಕುಲಾಲ್, ಉದ್ಯಮಿ ಐತಪ್ಪ ಆಳ್ವ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಜಯಶಂಕರ ಬಾಸ್ರಿತ್ತಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಮತ್ತಿತರರು ಇದ್ದರು.

1btl-Erya

By suddi9

Leave a Reply

Your email address will not be published. Required fields are marked *