ಬಂಟ್ವಾಳ:ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ನೆಕ್ಕರಾಜೆ ನಿವಾಸಿ, ಪ್ರಗತಿಪರ ಕೃಷಿಕ ಅಮ್ಮು ಮೂಲ್ಯ (76) ಇವರು ಅಸೌಖ್ಯದಿಂದ ಈಚೆಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ.

By suddi9

Leave a Reply

Your email address will not be published. Required fields are marked *