ಬಂಟ್ವಾಳ: ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ ಆಡಳಿತ ಮಂಡಳಿ ಅಧಿಕಾರೇತರ ಸದಸ್ಯರಾಗಿ ದ.ಕ.ಜಿಲ್ಲೆಯಿಂದ ಸಜೀಪಮುನ್ನೂರು ಗ್ರಾಮದ ಎಂ.ಪರಮೇಶ್ವರ ಮೂಲ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಅವರ ಶಿಫಾರಿಸಿನಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
SUDDI9 MEDIA NETWORK