ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ದೇರಾಜೆಗುತ್ತು ಧರ್ಮಚಾವಡಿಯಲ್ಲಿ ಮಂಗಳವಾರ ರಾತ್ರಿ ನಡೆದ ಧರ್ಮ ನೇಮೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ರೈ, ಎಂ.ಪದ್ಮರಾಜ ಬಲ್ಲಾಳ್, ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಣೇಶ ರಾವ್, ರೇವತಿ ಆನಂದ ರೈ, ಯಶೋಧರ ರೈ ಮತ್ತಿತರರು ಇದ್ದರು.

