ಬಂಟ್ವಾಳ: ಇರಾ ಗ್ರಾಮ ಪಂಚಾಯತ್ನಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ತಿಲಕ್ ಕುಮಾರ್ ಅವರ ಬೀಳ್ಕೋಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಎಸ್.ಜಿ.ಆರ್.ಎಸ್ ವೈ ಸಭಾಂಗಣದಲ್ಲಿ ನಡೆಯಿತು.IMG_0518

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಅವರು ಶಾಲು ಹೊದಿಸಿ ಗೌರವಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘದ ಅಧ್ಯಕ್ಷ ಗೋಕುಲದಾಸ ಭಕ್ತ ಮತ್ತು ತಾಲೂಕು ಪಂಚಾಯತ್ ಮ್ಯಾನೇಜರ್ ಆನಂದ ಪಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *